ಪೂಜಾ ಸಮಯ

ದೈನಂದಿನ ಪೂಜೆ
  • ನಿರ್ಮಾಲ್ಯ ವಿಸರ್ಜನೆ ಸಹಿತ ಉಷಃಕಾಲ ಪೂಜೆ / Morning Pooje (6.00 AM)
  • ಪಂಚಾಮೃತ ಸಹಿತ ಉಪನಿಷತ್ ಕಲಶಾಭಿಷೇಕ / Panchamrutha Sahitha Kalashabhisheka (11.00AM)
  • ಮಹಾಪೂಜೆ ಹಾಗೂ ಅನ್ನದಾನ  Mahapooje & Annadana (1.00PM)
  • ರಂಗ ಪೂಜಾದಿ ಉತ್ಸವ / Rangapooja (6.00 PM)
ವಿಶೇಷ ಪೂಜೆ
  • ಗಣಹೋಮ / Ganahoma (10.30AM – 12.30PM)
  • ಮೂಡುಗಣಪತಿ ಸೇವೆ / Mooduganapathi (6.00 AM – 7.30 AM, 9.00 AM-10.30 AM, 12.00 PM-1.00 PM, 6.00 PM-7.30 PM)
  • ತುಲಾಭಾರ ಸೇವೆ / Tulabhara Seva (7.30 AM)
  • ಅಕ್ಷರಾಭ್ಯಾಸ / Aksharabhyasa (7.30 AM)
ಸೇವಾ ವಿವರಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ Seva Details Click Here

ಶ್ರೀ ಕ್ಷೇತ್ರದ ಬಗ್ಗೆ ಮಾಹಿತಿ

ಪರಶುರಾಮ ಸ್ರಷ್ಟಿಯ ಸಪ್ತಕ್ಷೇತ್ರಗಳಲ್ಲಿ ಕುಂಭಾಸಿಯೂ ಒಂದಾಗಿದೆ. ಇದನ್ನು ಕ್ರತಯುಗದಲ್ಲಿ ಹರಿಹರ ಕ್ಷೇತ್ರವೆಂದೂ, ತ್ರೇತಾಯುಗದಲ್ಲಿ ಮಧುಕಾನನವೆಂದೂ, ದ್ವಾಪರಯುಗದಲ್ಲಿ ಗೌತಮ ಕ್ಷೇತ್ರವೆಂದೂ,ಕಲಿಯುಗದಲ್ಲಿ ಕುಂಭಾಸಿಯೆಂದು ಕರೆಯುತ್ತಾರೆ. ಈ ಕ್ಷೇತ್ರವು ಅನಾವೃಷ್ಟಿಯಿಂದ ಪೀಡಿತವಾದಾಗ ಗೌತಮ ಮುನಿಗಳು ಇಲ್ಲಿ ನೆಲೆಸಿ ಯಜ್ನ ಯಾಗಾದಿಗಳನ್ನು ನಡೆಸಿದರು. ಹೀಗೆ ಈ ಕ್ಷೇತ್ರವು ಯುಗಾಂತರಗಳಿಂದಲೂ ಪವಿತ್ರವಾದುದು ಎಂದು ಪುರಾಣಗಳು ಸಾರುತ್ತವೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಡುಪಿ – ಕುಂದಾಪುರದ ನಡುವೆ ಹೆದ್ದಾರಿಯಿಂದ ಒಂದು ಕಿ.ಮೀ. ಪೂರ್ವಕ್ಕೆ ಕುಂಭಾಸಿ ಕ್ಷೇತ್ರದಲ್ಲಿ ಆನೆಗುಡ್ದೆ ಇದೆ. ಕುಂಭಾಸಿಯು ಸಪ್ತಕ್ಷೇತ್ರಗಳಲ್ಲಿ ಒಂದಾಗಿದ್ದು ಇಲ್ಲಿಯ ಆನೆಗುಡ್ದೆ ಶ್ರೀ ವಿನಾಯಕ ದೇವಸ್ಥಾನವು ಅತೀ ಪುರಾತನವಾಗಿದ್ದು ಇಲ್ಲಿಗೆ ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ನಿತ್ಯವೂ ಯಾತ್ರಾರ್ಥಿಗಳಾಗಿ ಬಂದು ಶ್ರೀ ದೇವರ ದರ್ಶನ ಪಡೆದು ಸೇವೆಯನ್ನು ಮಾಡಿಸಿಕೊಂಡು ಇಷ್ಟಾರ್ಥವನ್ನು ಪಡೆದು ಕೃತಾರ್ಥಾರಾಗುತ್ತಾರೆ.


ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
image1
ಆನೆಗುಡ್ಡೆ ಶ್ರೀ ವಿನಾಯಕ ದೇವರ ಇಂದಿನ ಅಲಂಕಾರ

How to Reach
Google Map
Google Maps Location

Destination Distance
Mangalore Airport 88 km
Kundapura Railway Station 10 km
From Udupi 30.9 km
From Kundapura 6.9 km
Official Social Media Links

Distance From Popular Destinations