ಕಾರ್ಯಕ್ರಮಗಳು

ತಾ || 14-07-2019

ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಅಶ್ವತ್ಥಕಟ್ಟೆ ಜೀರ್ಣೋದ್ಧಾರ ಹಾಗೂ ನಾಗದೇವರ ಪುನಃಪ್ರತಿಷ್ಠೆ ಕಾರ್ಯಕ್ರಮವು ಜೂಲೈ 14ರಂದು ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರೆವೇರಿತು
ದೇವಸ್ಥಾನದ ಆಡಳಿತ ಧರ್ಮಾಧರ್ಶಿ ಕೆ.ಶ್ರೀರಮಣ ಉಪಾಧ್ಯಾಯ, ಕೆ.ಸೂರ್ಯನಾರಾಯಣ ಉಪಾಧ್ಯಾಯ, ಶ್ರೀ ವಿಟ್ಠಲ ಉಪಾಧ್ಯಾಯ ಮೊದಲಾದವರು ಉಪಸ್ಥಿತರಿದ್ದರು