ಕೋಟ ಶ್ರೀನಿವಾಸ ಪೂಜಾರಿಯವರು ಆನೆಗುಡ್ಡೆ ಶ್ರೀವಿನಾಯಕ ದೇವಾಲಯಕ್ಕೆ ದೇವರ ದರ್ಶನಕ್ಕೆ ಆಗಮನ


ಸಮಾಜ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಆನೆಗುಡ್ಡೆ ಶ್ರೀವಿನಾಯಕ ದೇವಾಲಯಕ್ಕೆ ದೇವರ ದರ್ಶನಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ಸಚಿವರನ್ನು ಆದರದಿಂದ ಸ್ವಾಗತಿಸಲಾಯಿತು. ಆಡಳಿತ ಧರ್ಮದಶಿ೯ ಶ್ರೀ ರಮಣ ಉಪಾಧ್ಯಾಯ ಹಿರಿಯ ಧಮ೯ದರ್ಶಿ ಕೆ ಸೂರ್ಯನಾರಾಯಣ ಉಪಾಧ್ಯಾಯ ಪರ್ಯಾಯ ಅರ್ಚಕ ಕೆ ವೆಂಕಟ ನಾರಾಯಣ ಉಪಾಧ್ಯಾಯ ಹಾಗೂ ಸಹೋದರರು ಕಛೇರಿ ಮನೇಜರ್ ಮತ್ತು ಸಿಬ್ಬಂದಿ ಹಾಜರಿದ್ದರು.