25- 08-21 ನೇ ಬುಧವಾರ ಜರುಗಿದ ಸಂಕಷ್ಟಹರ ಚತುರ್ಥಿಯ ಆನೆಗುಡ್ಡೆ ಶ್ರೀ ವಿನಾಯಕ ದೇವರ ಅಲಂಕಾರ
ಸಮಾಜ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಆನೆಗುಡ್ಡೆ ಶ್ರೀವಿನಾಯಕ ದೇವಾಲಯಕ್ಕೆ ದೇವರ ದರ್ಶನಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಸಚಿವರನ್ನು ಆದರದಿಂದ ಸ್ವಾಗತಿಸಲಾಯಿತು.